ಕೀರ್ತನೆಗಳು 89:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವನ ವಿರೋಧಿಗಳನ್ನು ಅವನ ಮುಂದೆಯೇ ಜಜ್ಜಿ ಹಾಕುವೆನು; ಅವನ ದ್ವೇಷಿಗಳನ್ನು ಹತಮಾಡಿಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವನ ಶತ್ರುಗಳನು ಸದೆಬಡಿವೆನು ಅವನ ಮುಂದೆಯೆ I ಅವನ ವಿರೋಧಿಗಳನು ಹತಮಾಡುವೆನು ಅಲ್ಲಿಯೇ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವನ ವಿರೋಧಿಗಳನ್ನು ಅವನ ಮುಂದೆಯೇ ಜಜ್ಜಿಹಾಕುವೆನು; ಅವನ ದ್ವೇಷಿಗಳನ್ನು ಹತಮಾಡಿಬಿಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಾನು ಅವನ ಶತ್ರುಗಳನ್ನು ಮುಗಿಸಿದೆನು. ನಾನು ಆರಿಸಿಕೊಂಡ ರಾಜನ ಮೇಲೆ ದ್ವೇಷಕಾರಿದ ಜನರನ್ನು ಸೋಲಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವನ ಮುಂದೆ ಅವನ ವೈರಿಗಳನ್ನು ಓಡಿಸಿಬಿಡುವೆನು; ಅವನ ವಿರೋಧಿಗಳನ್ನು ದಂಡಿಸುವೆನು. ಅಧ್ಯಾಯವನ್ನು ನೋಡಿ |