ಕೀರ್ತನೆಗಳು 89:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆದರೆ ನನ್ನ ಪ್ರೀತಿ ಮತ್ತು ಸತ್ಯತೆಗಳು ಅವನೊಡನೆ ಇರುವವು; ನನ್ನ ಹೆಸರಿನಿಂದ ಅವನ ಕೊಂಬು ಎತ್ತಲ್ಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನಿನ್ನ ಪ್ರೀತಿಸತ್ಯತೆಗಳು ಇರುವುವು ಅವನೊಂದಿಗೆ I ನನ್ನ ನಾಮ ಪ್ರಯುಕ್ತ ಕೋಡು ಮೂಡುವುದವನಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆದರೆ ನನ್ನ ಪ್ರೀತಿಸತ್ಯತೆಗಳು ಅವನೊಡನೆ ಇರುವವು; ನನ್ನ ಹೆಸರಿನಿಂದ ಅವನ ಕೊಂಬು ಎತ್ತಲ್ಪಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಾನು ಆರಿಸಿಕೊಂಡ ರಾಜನನ್ನು ಯಾವಾಗಲೂ ಪ್ರೀತಿಸುವೆನು; ಅವನಿಗೆ ಬೆಂಬಲ ನೀಡುವೆನು. ನಾನು ಅವನನ್ನು ಯಾವಾಗಲೂ ಬಲಗೊಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನನ್ನ ನಂಬಿಗಸ್ತಿಕೆಯೂ ಪ್ರೀತಿಯೂ ಅವನ ಸಂಗಡ ಇರುವುವು. ನನ್ನ ಹೆಸರಿನಲ್ಲಿ ಅವನ ಬಲವೆಂಬ ಕೊಂಬು ಉನ್ನತವಾಗುವುದು. ಅಧ್ಯಾಯವನ್ನು ನೋಡಿ |