ಕೀರ್ತನೆಗಳು 89:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನನ್ನ ಕೃಪೆಯು ಅವನಲ್ಲಿ ಶಾಶ್ವತವಾಗಿ ಇರುವುದು; ನನ್ನ ಒಡಂಬಡಿಕೆಯು ಅವನಲ್ಲಿ ಸ್ಥಿರವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಇರುವುದು ಎನ್ನಚಲ ಪ್ರೀತಿ ಅವನ ಮೇಲೆ ಶಾಶ್ವತವಾಗಿ I ಅವನೊಡನೆ ನಾ ಮಾಡಿದೊಪ್ಪಂದ ಸ್ಥಿರಸ್ಥಾಯಿಯಾಗಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನನ್ನ ಕೃಪೆಯು ಅವನಲ್ಲಿ ಶಾಶ್ವತವಾಗಿ ಇರುವದು; ನನ್ನ ಒಡಂಬಡಿಕೆಯು ಅವನಲ್ಲಿ ಸ್ಥಿರವಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನಾನು ಆರಿಸಿಕೊಂಡ ರಾಜನನ್ನು ನನ್ನ ಪ್ರೀತಿಯು ಸದಾಕಾಲ ಸಂರಕ್ಷಿಸುವುದು. ನಾನು ಅವನೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯು ಎಂದಿಗೂ ಕೊನೆಯಾಗದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಎಂದೆಂದಿಗೂ ಆತನಿಗೋಸ್ಕರ ನನ್ನ ಪ್ರೀತಿಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಆತನೊಂದಿಗೆ ದೃಢವಾಗಿರುವುದು. ಅಧ್ಯಾಯವನ್ನು ನೋಡಿ |