ಕೀರ್ತನೆಗಳು 89:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ದಾರಿಗರೆಲ್ಲರೂ ಅವನನ್ನು ಸುಲಿಗೆ ಮಾಡುತ್ತಾರೆ; ಅವನು ನೆರೆಹೊರೆಯವರ ಪರಿಹಾಸ್ಯಕ್ಕೆ ಗುರಿಯಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಸುಲಿಗೆ ಮಾಡುತಿಹರವನನು ದಾರಿಗರೆಲ್ಲರು I ಪರಿಹಾಸ್ಯಕ್ಕೆ ಈಡುಮಾಡುತಿಹರು ನೆರೆಯವರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ದಾರಿಗರೆಲ್ಲರೂ ಅವನನ್ನು ಸುಲಿಗೆಮಾಡುತ್ತಾರೆ; ಸುತ್ತಣವರ ಪರಿಹಾಸ್ಯಕ್ಕೆ ಗುರಿಯಾಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಅವನ ನೆರೆಹೊರೆಯವರು ಅವನನ್ನು ನೋಡಿ ನಗುವರು. ದಾರಿಯಲ್ಲಿ ಹಾದುಹೋಗುವವರು ಅವನಿಂದ ವಸ್ತುಗಳನ್ನು ಕದ್ದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ದಾರಿಯಲ್ಲಿ ಹೋಗುವವರು ಅವನನ್ನು ಕೊಳ್ಳೆ ಹೊಡೆಯುತ್ತಾರೆ. ತನ್ನ ನೆರೆಯವರಿಗೆ ಅವನು ನಿಂದೆಯಾಗಿದ್ದಾನೆ. ಅಧ್ಯಾಯವನ್ನು ನೋಡಿ |