ಕೀರ್ತನೆಗಳು 89:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸ್ವರ್ಗೀಯ ಸಭೆಯಲಿ ಪ್ರತಿಭಾವಂತನು ದೇವನು II ಸುತ್ತಣದೆಲ್ಲ ಪರಿವಾರಕ್ಕಿಂತ ಬಹು ಭೀಕರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆತನು ಪರಿಶುದ್ಧರ ಸಭೆಯಲ್ಲಿ ಭಯಂಕರನಾದ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭೀಕರನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದೇವರು ಪರಿಶುದ್ಧರ ಸಭೆ ಸೇರಿಸುವನು. ಆ ದೇವದೂತರೆಲ್ಲಾ ಆತನ ಸುತ್ತಲೂ ಸೇರಿಬರುವರು. ಅವರು ದೇವರಲ್ಲಿ ಭಯಭಕ್ತಿಯಿಂದಿರುವರು. ಆತನಿಗೆ ಭಯಪಡುತ್ತಾ ಆತನ ಸನ್ನಿಧಿಯಲ್ಲಿ ನಿಂತುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರು ಪರಿಶುದ್ಧರ ಸಭೆಯಲ್ಲಿ ಭಯಭಕ್ತಿಗೆ ಪಾತ್ರರಾದ ದೇವರು. ತಮ್ಮ ಎಲ್ಲಾ ಪರಿವಾರದವರಿಗಿಂತ ಅವರು ಅತಿಶಯವಾದವರು. ಅಧ್ಯಾಯವನ್ನು ನೋಡಿ |