ಕೀರ್ತನೆಗಳು 9:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸಂಕೀರ್ತಿಸಿರಿ ಸಿಯೋನಿನಲಿ ವಾಸಿಸುವ ಪ್ರಭುವನು I ಪ್ರಕಟಿಸಿರಿ ಜನತೆಗೆ ಆತನ ಮಹತ್ಕಾರ್ಯಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಚೀಯೋನಿನ ನಿವಾಸಿಗಳೇ, ಯೆಹೋವನನ್ನು ಸಂಕೀರ್ತಿಸಿರಿ. ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಚೀಯೋನಿನಲ್ಲಿ ವಾಸಿಸುವ ಯೆಹೋವ ದೇವರಿಗೆ ಸ್ತುತಿಹಾಡಿರಿ; ಅವರ ಕ್ರಿಯೆಗಳನ್ನು ರಾಷ್ಟ್ರಗಳಲ್ಲಿ ಸಾರಿ ಹೇಳಿರಿ. ಅಧ್ಯಾಯವನ್ನು ನೋಡಿ |