ಕೀರ್ತನೆಗಳು 9:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ರಕ್ತಪಾತ ಲೆಕ್ಕಿಸಿ ಸೇಡು ತೀರಿಸುವಾತ I ದೀನದಲಿತರ ಮೊರೆಯನೆಂದಿಗು ಮರೆಯನಾತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವ ಆತನು ಕುಗ್ಗಿಹೋದವರ ಮೊರೆಯನ್ನು ಮರೆಯದೆ ಅವರನ್ನು ಜ್ಞಾಪಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರು ಪ್ರಾಣಹತ್ಯೆ ಮಾಡುವವರನ್ನು ಮುಯ್ಯಿತೀರಿಸಲು ಜ್ಞಾಪಕಮಾಡಿಕೊಳ್ಳುವರು; ಬಾಧೆಗೆ ಒಳಗಾಗಿರುವ ದೀನರ ಕೂಗನ್ನು ಅವರು ಅಲಕ್ಷ್ಯಮಾಡುವುದಿಲ್ಲ. ಅಧ್ಯಾಯವನ್ನು ನೋಡಿ |