ಕೀರ್ತನೆಗಳು 9:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು, ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಪ್ರಭುವಿನ ರಾಜ್ಯಾಡಳಿತ ಶಾಶ್ವತ I ಆತನ ನ್ಯಾಯಪೀಠ ಸುಸ್ಥಾಪಿತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು ನ್ಯಾಯವಿಚಾರಿಸುವದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೆಹೋವನಾದರೋ ಶಾಶ್ವತವಾಗಿ ಆಳುವನು. ಆತನು ಭೂಲೋಕಕ್ಕೆ ನ್ಯಾಯದೊರಕಿಸುವುದಕ್ಕಾಗಿ ತನ್ನ ರಾಜ್ಯವನ್ನು ಬಲಗೊಳಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೆಹೋವ ದೇವರು ಸದಾ ಆಳುವವರು; ಅವರು ನ್ಯಾಯಕ್ಕಾಗಿ ತಮ್ಮ ಸಿಂಹಾಸನವನ್ನು ಸ್ಥಾಪಿಸಿದ್ದಾರೆ. ಅಧ್ಯಾಯವನ್ನು ನೋಡಿ |