ಕೀರ್ತನೆಗಳು 90:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ, ಬಲ ಹೆಚ್ಚಿದರೆ ಎಂಭತ್ತು; ಕಷ್ಟಸಂಕಟಗಳೇ ಅದರ ಆಡಂಬರ. ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಮ್ಮ ಆಯುಷ್ಕಾಲ ಎಪ್ಪತ್ತು ವರುಷ I ಹೆಚ್ಚಾಗಿದ್ದರೆ ಬಲ, ಎಂಬತ್ತು ವರುಷ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ; ಬಲ ಹೆಚ್ಚಿದರೆ ಎಂಭತ್ತು. ಕಷ್ಟಸಂಕಟಗಳೇ ಅದರ ಆಡಂಬರ ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ; ಬಲಹೆಚ್ಚಿದರೆ ಎಂಭತ್ತು ವರ್ಷ. ಕಷ್ಟಸಂಕಟಗಳೇ ಅದರ ಆಡಂಬರ. ಬಹುಬೇಗನೆ ನಮ್ಮ ಜೀವಿತಗಳು ಕೊನೆಗೊಳ್ಳುತ್ತವೆ! ನಾವು ಹಾರಿ ಹೋಗುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಮ್ಮ ಜೀವನದ ದಿನಗಳು ಎಪ್ಪತ್ತು ವರ್ಷ, ಬಲದಿಂದಿದ್ದರೆ ಎಂಬತ್ತು ವರ್ಷ. ಆದಾಗ್ಯೂ ಅವುಗಳ ಉತ್ತಮ ವರ್ಷಗಳು ಕಷ್ಟವೂ ಪ್ರಯಾಸವೂ ಆಗಿವೆ. ನಮ್ಮ ದಿನಗಳು ಬೇಗ ತೀರಿಹೋಗುತ್ತವೆ. ನಾವು ಹಾರಿಹೋಗುತ್ತೇವೆ. ಅಧ್ಯಾಯವನ್ನು ನೋಡಿ |