ಕೀರ್ತನೆಗಳು 90:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು; ಆಗ ಜ್ಞಾನದ ಹೃದಯವನ್ನು ಪಡೆದುಕೊಳ್ಳುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಜೀವನಾವಧಿಯನು ಲೆಕ್ಕಿಸುವುದನು ನಮಗೆ ಕಲಿಸು I ಈ ಪರಿಜ್ಞಾನವುಳ್ಳಂಥ ಹೃದಯವನು ನೀ ಕರುಣಿಸು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು; ಆಗ ಜ್ಞಾನದ ಹೃದಯವನ್ನು ಪಡಕೊಳ್ಳುವೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಮ್ಮ ಜೀವಿತಗಳು ಕೊಂಚವೇ ಎಂಬುದನ್ನು ನಮಗೆ ಕಲಿಸು. ಆಗ ನಾವು ವಿವೇಕಿಗಳಾಗುವೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿನಗಳನ್ನು ಲೆಕ್ಕಿಸುವುದಕ್ಕೆ ನಮಗೆ ಕಲಿಸಿಕೊಡಿರಿ. ಅಧ್ಯಾಯವನ್ನು ನೋಡಿ |