ಕೀರ್ತನೆಗಳು 90:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೀನು ನಮ್ಮನ್ನು ಕುಗ್ಗಿಸಿದ ದಿನಗಳಿಗೂ, ನಾವು ಕೇಡನ್ನು ಅನುಭವಿಸಿದ ವರ್ಷಗಳಿಗೂ ತಕ್ಕಂತೆ ನಮ್ಮನ್ನು ಸಂತೋಷಪಡಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸುಖಪಡಿಸೆಮ್ಮನು ನೀ ಕಷ್ಟಪಡಿಸಿದಷ್ಟು ಕಾಲ I ಕೆಡುಕನ್ನು ನಾವು ಅನುಭವಿಸಿದಷ್ಟು ವರ್ಷಕಾಲ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನೀನು ನಮ್ಮನ್ನು ಕುಗ್ಗಿಸಿದ ದಿವಸಗಳಿಗೂ ನಾವು ಕೇಡನ್ನು ಅನುಭವಿಸಿದ ವರುಷಗಳಿಗೂ ತಕ್ಕಂತೆ ನಮ್ಮನ್ನು ಸಂತೋಷಪಡಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನೀನು ನಮಗೆ ಬಹು ದುಃಖವನ್ನೂ ಕಷ್ಟಗಳನ್ನೂ ಬರಮಾಡಿದೆ. ಈಗ ನಮ್ಮನ್ನು ಸಂತೋಷಗೊಳಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನೀವು ನಮ್ಮನ್ನು ಬಾಧಿಸಿದಷ್ಟು ಕಾಲ ಹರ್ಷಗೊಳಿಸಿರಿ. ನಾವು ತೊಂದರೆಯನ್ನು ನೋಡಿದಷ್ಟು ವರ್ಷಗಳು ನಮ್ಮನ್ನು ಸಂತೋಷಪಡಿಸಿರಿ. ಅಧ್ಯಾಯವನ್ನು ನೋಡಿ |