ಕೀರ್ತನೆಗಳು 90:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಸಾವಿರ ವರ್ಷಗಳು ನಿನ್ನ ದೃಷ್ಟಿಯಲ್ಲಿ ಗತಿಸಿಹೋದ ನಿನ್ನೆಯ ದಿನದಂತೆಯೂ, ರಾತ್ರಿಯ ಜಾವದಂತೆಯೂ ಇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿನ್ನ ದೃಷ್ಟಿಯಲ್ಲಿ ಪ್ರಭೂ, ಸಹಸ್ರ ವರುಷ I ಇರುಳಿನೊಂದು ಜಾವ, ಗತಿಸಿಹೋದ ಒಂದು ದಿವಸ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಸಾವಿರ ವರುಷಗಳು ನಿನ್ನ ದೃಷ್ಟಿಯಲ್ಲಿ ಗತಿಸಿಹೋದ ನಿನ್ನಿನ ದಿನದಂತೆಯೂ ರಾತ್ರಿಯ ಜಾವದಂತೆಯೂ ಅವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಸಾವಿರ ವರ್ಷಗಳು ನಿನಗೆ ಗತಿಸಿಹೋದ ನಿನ್ನೆಯಂತೆಯೂ ರಾತ್ರಿಯ ಜಾವದಂತೆಯೂ ಇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಸಾವಿರ ವರ್ಷಗಳು ನಿಮ್ಮ ದೃಷ್ಟಿಗೆ ಕಳೆದುಹೋದ ಒಂದು ದಿವಸದ ಹಾಗೆಯೂ ರಾತ್ರಿ ಜಾವದ ಹಾಗೆಯೂ ಇವೆ. ಅಧ್ಯಾಯವನ್ನು ನೋಡಿ |