ಕೀರ್ತನೆಗಳು 91:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅತ್ಯುನ್ನತನಾದ ದೇವರ ಮೊರೆಹೊಕ್ಕವನು, ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪರಾತ್ಪರ ಪ್ರಭುವಿನ ಮೊರೆಹೊಕ್ಕಿರುವವನು I ಸರ್ವಶಕ್ತನ ಆಶ್ರಯದಲಿ ಸುರಕ್ಷಿತನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಪರಾತ್ಪರನ ಮರೆಹೊಕ್ಕಿರುವವನು ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮಹೋನ್ನತನ ಮೊರೆಹೊಕ್ಕಿರುವವನು ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಮಹೋನ್ನತ ದೇವರ ಆಶ್ರಯದಲ್ಲಿ ವಾಸಿಸುವವರು ಸರ್ವಶಕ್ತರ ನೆರಳಿನಲ್ಲಿ ವಿಶ್ರಮಿಸುವರು. ಅಧ್ಯಾಯವನ್ನು ನೋಡಿ |