ಕೀರ್ತನೆಗಳು 91:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯಾವ ಕೇಡೂ ನಿನಗೆ ಸಂಭವಿಸದು; ಉಪದ್ರವವು ನಿನ್ನ ಗುಡಾರದ ಸಮೀಪಕ್ಕೂ ಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹಾನಿಯೊಂದೂ ನಿನಗೆ ಸಂಭವಿಸದು I ಕೆಡಕು ನಿನ್ನ ಗುಡಾರದ ಬಳಿ ಸುಳಿಯದು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯಾವ ಕೇಡೂ ನಿನಗೆ ಸಂಭವಿಸದು; ಉಪದ್ರವವು ನಿನ್ನ ಗುಡಾರದ ಸಮೀಪಕ್ಕೂ ಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯಾವ ಕೇಡೂ ನಿನಗೆ ಸಂಭವಿಸದು. ನಿನ್ನ ಮನೆಯಲ್ಲಿ ಯಾವ ರೋಗಗಳೂ ಇರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯಾವ ಕೇಡೂ ನಿಮ್ಮನ್ನು ಮುಟ್ಟದು, ಯಾವ ವಿಪತ್ತು ನಿಮ್ಮನ್ನು ಸಮೀಪಿಸುವುದಿಲ್ಲ. ಅಧ್ಯಾಯವನ್ನು ನೋಡಿ |