Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 91:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಯುವುದಕ್ಕೆ ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನೀನು ಹೋದೆಡೆಯೆಲ್ಲಾ ನಿನ್ನ ಕಾಯುವುದಕ್ಕೆ I ಕೊಟ್ಟಿಹನಾತ ಕಟ್ಟಳೆ ತನ್ನ ದೂತರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಯುವದಕ್ಕೆ ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀನು ಹೋದಲ್ಲೆಲ್ಲಾ ನಿನ್ನನ್ನು ಕಾಯಲು ಆತನು ತನ್ನ ದೂತರಿಗೆ ಆಜ್ಞಾಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವುದಕ್ಕೆ ದೇವರು ತಮ್ಮ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 91:11
11 ತಿಳಿವುಗಳ ಹೋಲಿಕೆ  

ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.


ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?


ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.


ಯೇಸುವಿಗೆ, “ನೀನು ದೇವರ ಮಗನೇ ಆಗಿದ್ದರೆ ಇಲ್ಲಿಂದ ಕೆಳಕ್ಕೆ ದುಮುಕು; ‘ದೇವರು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು; ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.


ನಾನು ಯಾವಾಗಲೂ ಮರೆಹೋಗುವ ಆಶ್ರಯಗಿರಿಯಾಗಿರು; ನನ್ನ ರಕ್ಷಣೆಗೋಸ್ಕರ ಆಜ್ಞಾಪಿಸಿದ್ದೀಯಲ್ಲವೇ. ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ.


ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.


ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್ ನದಿಯ ನೀರನ್ನು ಕುಡಿಯ ಅವಶ್ಯಕತೆ ಇತ್ತೆ? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡುವ ಅವಶ್ಯಕತೆ ಇತ್ತೇ?


ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ” ಎಂದನು.


ಇಗೋ ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೂ, ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆತರುವುದಕ್ಕೂ ದೂತನನ್ನು ನಿಮ್ಮ ಮುಂದಾಗಿ ಕಳುಹಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು