ಕೀರ್ತನೆಗಳು 91:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು. ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು; ಅವರನ್ನು ತಪ್ಪಿಸಿ ಘನಪಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆತನು ನನ್ನನ್ನು ಕರೆಯುವನು ನಾನು ಆತನಿಗೆ ಉತ್ತರಕೊಡುವೆನು. ಇಕ್ಕಟ್ಟಿನಲ್ಲಿ ನಾನು ಆತನ ಸಂಗಡ ಇದ್ದು, ಆತನನ್ನು ಘನಪಡಿಸುವೆನು. ಅಧ್ಯಾಯವನ್ನು ನೋಡಿ |