ಕೀರ್ತನೆಗಳು 91:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ದೀರ್ಘಾಯುಷ್ಯವನ್ನು ಅನುಗ್ರಹಿಸಿ, ಅವನನ್ನು ತೃಪ್ತಿಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ದೀರ್ಘಾಯುಸ್ಸನ್ನಿತ್ತು ತೃಪ್ತಿಪಡಿಸುವೆನು I ನಾನು ನೀಡುವ ಮುಕ್ತಿಯನವನಿಗೆ ಮನಗಾಣಿಸುವೆನು” II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ದೀರ್ಘಾಯುಷ್ಯವನ್ನು ಅನುಗ್ರಹಿಸಿ ಅವನನ್ನು ತೃಪ್ತಿಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನನ್ನ ಭಕ್ತರಿಗೆ ದೀರ್ಘಾಯುಷ್ಯವನ್ನು ನೀಡಿ ತೃಪ್ತಿಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸಿ ಕಾಪಾಡುವೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ದೀರ್ಘಾಯುಷ್ಯದಿಂದ ಆತನನ್ನು ತೃಪ್ತಿಪಡಿಸಿ, ನನ್ನ ರಕ್ಷಣೆಯನ್ನು ಆತನಿಗೆ ತೋರಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |