ಕೀರ್ತನೆಗಳು 92:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನೇ, ನಿನ್ನನ್ನು ಕೊಂಡಾಡುವುದೂ, ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಹೇ ಪ್ರಭೂ, ನಿನ್ನ ಗುಣಗಾನ ಮಂಗಳಕರ I ಪರಾತ್ಪರನೆ, ನಿನ್ನ ನಾಮಭಜನೆ ಹಿತಕರ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನೇ, ನಿನ್ನನ್ನು ಕೊಂಡಾಡುವದೂ ಪರಾತ್ಪರನೇ, ನಿನ್ನ ನಾಮವನ್ನು ಸಂಕೀರ್ತಿಸುವದೂ ಯುಕ್ತವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನೇ, ನಿನ್ನನ್ನು ಸ್ತುತಿಸುವುದೂ ಮಹೋನ್ನತನಾದ ದೇವರೇ, ನಿನ್ನ ಹೆಸರನ್ನು ಕೊಂಡಾಡುವುದೂ ಯುಕ್ತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರೇ, ನಿಮ್ಮನ್ನು ಕೊಂಡಾಡುವುದು ಒಳ್ಳೆಯದು. ಮಹೋನ್ನತರೇ, ನಿಮ್ಮ ಹೆಸರನ್ನು ಕೀರ್ತಿಸುವುದು ಒಳ್ಳೆಯದು. ಅಧ್ಯಾಯವನ್ನು ನೋಡಿ |