ಕೀರ್ತನೆಗಳು 92:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು. ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಈ ಪರಿ ಪಡೆವುದು ಸಾಕ್ಷ್ಯ ಪ್ರಭುವಿನಾ ಸತ್ಯಸಂಧತೆ I ಆತನೇ ನನಗೆ ಪೊರೆಬಂಡೆ, ಆತನಲ್ಲಿಲ್ಲ ವಕ್ರತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು. ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೋವನು ಒಳ್ಳೆಯವನೆಂಬುವುದಕ್ಕೆ ಅವರು ದೃಷ್ಟಾಂತವಾಗಿರುವರು. ಆತನೇ ನನ್ನ ಬಂಡೆ. ಆತನು ಎಂದಿಗೂ ತಪ್ಪು ಮಾಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ಯೆಹೋವ ದೇವರು ಯಥಾರ್ಥವಂತರೂ ನನ್ನ ಬಂಡೆಯೂ ಆಗಿದ್ದಾರೆ. ಅವರಲ್ಲಿ ಅನೀತಿ ಇರುವುದಿಲ್ಲ,” ಎಂದು ನೀತಿವಂತರು ಘೋಷಿಸುವರು. ಅಧ್ಯಾಯವನ್ನು ನೋಡಿ |