ಕೀರ್ತನೆಗಳು 92:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೆಹೋವನೇ, ಇಗೋ ನಿನ್ನ ಶತ್ರುಗಳು! ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಕಾಡುಕೋಣದ ಕೊಂಬಿನ ಬಲವನು ನನಗಿತ್ತಿರುವೆ I ಚೈತನ್ಯದ ತೈಲದಿಂದ ನನ್ನನು ಅಭ್ಯಂಜಿಸಿರುವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೆಹೋವನೇ, ಇಗೋ ನಿನ್ನ ಶತ್ರುಗಳು! ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೆಹೋವನೇ, ನಿನ್ನ ಶತ್ರುಗಳೆಲ್ಲ ನಾಶವಾಗುವರು; ಕೆಟ್ಟಕಾರ್ಯಗಳನ್ನು ಮಾಡುವ ಅವರೆಲ್ಲರೂ ನಾಶವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಿಜವಾಗಿಯೂ ನಿಮ್ಮ ಶತ್ರುಗಳು ಯೆಹೋವ ದೇವರೇ, ನಿಮ್ಮ ಶತ್ರುಗಳು ನಾಶವಾಗುವರು. ಕೇಡು ಮಾಡುವವರೆಲ್ಲರು ಚದರಿಹೋಗುವರು. ಅಧ್ಯಾಯವನ್ನು ನೋಡಿ |