ಕೀರ್ತನೆಗಳು 93:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರ್ಗರೆದವು; ನದಿಗಳು ಘೋಷಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸಮುದ್ರಗಳು ಪ್ರಭು, ಮೊರೆಯುತಿಹವು I ಗರ್ಜನೆಗೈದು ಭೋರ್ಗರೆಯುತಿಹವು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರಿಟ್ಟವು; ನದಿಗಳು ಘೋಷಿಸುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೋವನೇ, ನದಿಗಳ ಶಬ್ದವು ಮೊರೆಯುತ್ತಿದೆ. ರಭಸದಿಂದ ಬಡಿಯುತ್ತಿರುವ ಅಲೆಗಳು ಭೋರ್ಗರೆಯುತ್ತಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋವ ದೇವರೇ, ಸಮುದ್ರಗಳಲ್ಲಿ ಪ್ರವಾಹಗಳು ಮೊರೆಯುತ್ತಿವೆ. ಸಮುದ್ರಗಳು ತಮ್ಮ ಧ್ವನಿಯನ್ನು ಎತ್ತಿವೆ. ಸಮುದ್ರಗಳು ತಮ್ಮ ಅಲೆಗಳ ಘೋಷವನ್ನು ಎತ್ತಿವೆ. ಅಧ್ಯಾಯವನ್ನು ನೋಡಿ |