Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 94:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯಾಹುವೇ, ನೀನು ಯಾರನ್ನು ಶಿಕ್ಷಿಸಿ, ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಪ್ರಭು, ನಿನ್ನಿಂದ ಶಿಕ್ಷಿತನಾದ ಮಾನವ ಧನ್ಯ I ನಿನ್ನಿಂದ ಧರ್ಮೋಪದೇಶ ಪಡೆದವನು ಧನ್ಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯಾಹುವೇ, ನೀನು ಯಾವನನ್ನು ಶಿಕ್ಷಿಸಿ ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನಿಂದ ಶಿಕ್ಷಿಸಲ್ಪಡುವವನು ಭಾಗ್ಯವಂತನೇ ಸರಿ. ದೇವರು ಅವನಿಗೆ ನೀತಿಮಾರ್ಗವನ್ನು ಉಪದೇಶಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರೇ, ನೀವು ಯಾರನ್ನು ಶಿಕ್ಷಿಸುವಿರೋ ಅಂಥವರು ಧನ್ಯರು. ನಿಮ್ಮ ನಿಯಮದಿಂದ ಯಾರಿಗೆ ಕಲಿಸಿಕೊಡುವಿರೋ ಅವರು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 94:12
10 ತಿಳಿವುಗಳ ಹೋಲಿಕೆ  

ಇಗೋ, ದೇವರು ಯಾರನ್ನು ಶಿಕ್ಷಿಸುವನೋ ಅವನು ಧನ್ಯನು; ಸರ್ವಶಕ್ತನಾದ ದೇವರ ದಂಡನೆಯನ್ನು ತಾತ್ಸಾರಮಾಡಬೇಡ.


ಆದರೆ ನಾವು ಕರ್ತನಿಂದ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು, ನಮಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ದಂಡನೆಗೆ ಗುರಿಪಡಿಸುತ್ತಾನೆ.


ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.


ಕಷ್ಟಾನುಭವವು ಹಿತಕರವಾಯಿತು, ಅದುದರಿಂದಲೇ ನಿನ್ನ ನಿಬಂಧನೆಗಳನ್ನು ಕಲಿತೆನು.


ಕಷ್ಟಾನುಭವಕ್ಕಿಂತ ಮೊದಲೇ ತಪ್ಪಿಹೋಗುತ್ತಿದ್ದೆನು, ಈಗಲಾದರೋ ನಿನ್ನ ನುಡಿಗಳನ್ನು ಕೈಗೊಳ್ಳುತ್ತೇನೆ.


ತಂದೆಯು ಮಗನನ್ನು ಹೇಗೆ ಶಿಕ್ಷಿಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಶಿಕ್ಷಿಸುತ್ತಾ ಬಂದನು ಎಂಬುವುದನ್ನು ನೀವು ತಿಳಿದುಕೊಳ್ಳಿರಿ.


ಯೆಹೋವನ ನಾಮದಲ್ಲಿ ಭಯಭಕ್ತಿಯಿಡುವುದು ಸುಜ್ಞಾನವೇ, ಎಂದು ಯೆರೂಸಲೇಮಿನ ಪಟ್ಟಣಕ್ಕೆ ಎಚ್ಚರಿಕೆ ನೀಡುವ ಯೆಹೋವನ ನುಡಿ. ಬೀಸಿ ಬರುವ ಶಿಕ್ಷೆಯ ದಂಡಕ್ಕೆ ಎಚ್ಚರವಾಗಿರಿ. ಅದನ್ನು ನೇಮಿಸಿದವನು ಯಾರೆಂದು ತಿಳಿದುಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು