ಕೀರ್ತನೆಗಳು 94:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆಹೋವನು ತನ್ನ ಜನರನ್ನು ಬೇಡವೆಂದು ತಳ್ಳಿಬಿಡುವುದಿಲ್ಲ; ತನ್ನ ಸ್ವತ್ತನ್ನು ಕೈಬಿಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ತಳ್ಳಿಬಿಡಲು ಪ್ರಭು ತನ್ನ ಜನರನು I ಕೈಬಿಡನವನು ತನ್ನ ಸ್ವಕೀಯರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆಹೋವನು ತನ್ನ ಜನರನ್ನು ಬೇಡವೆಂದು ತಳ್ಳಿಬಿಡುವದಿಲ್ಲ; ತನ್ನ ಸ್ವಾಸ್ತ್ಯವನ್ನು ಕೈಬಿಡುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೋವನು ತನ್ನ ಜನರನ್ನು ತೊರೆದುಬಿಡುವುದಿಲ್ಲ. ಆತನು ತನ್ನ ಜನರನ್ನು ನಿಸ್ಸಹಾಯಕರನ್ನಾಗಿ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆಹೋವ ದೇವರು ತಮ್ಮ ಜನರನ್ನು ತಿರಸ್ಕರಿಸುವುದಿಲ್ಲ. ದೇವರು ತಮ್ಮ ಬಾಧ್ಯತೆಯಾಗಿರುವವರನ್ನು ಎಂದೂ ಮರೆಯುವುದಿಲ್ಲ. ಅಧ್ಯಾಯವನ್ನು ನೋಡಿ |