ಕೀರ್ತನೆಗಳು 94:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದುಕೊಂಡಾಗಲೇ, ನಿನ್ನ ಕೃಪೆಯು ನನಗೆ ಆಧಾರವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನನ್ನ ಕಾಲು ಜಾರಿಹೋಯಿತು ಎನ್ನುವುದರೊಳಗೆ I ನಿನ್ನ ಅಚಲ ಪ್ರೀತಿ, ಪ್ರಭು ನೆರವಾಯಿತೆನಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದಾಗಲೇ ನಿನ್ನ ಕೃಪೆಯು ನನಗೆ ಆಧಾರವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೆಹೋವನೇ, ಜಾರಿಹೋಗುತ್ತಿರುವೆ ಎಂದು ಮೊರೆಯಿಟ್ಟಾಗ ಆತನು ನನಗೆ ಆಧಾರ ನೀಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ನನ್ನ ಕಾಲು ಜಾರುತ್ತಿದೆ,” ಎಂದು ನಾನು ಹೇಳುತ್ತಿರುವಾಗಲೇ, ಯೆಹೋವ ದೇವರೇ, ನಿಮ್ಮ ಪ್ರೀತಿಯು ನನ್ನನ್ನು ಎತ್ತಿ ಹಿಡಿಯಿತು. ಅಧ್ಯಾಯವನ್ನು ನೋಡಿ |