Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 94:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನ್ನಲ್ಲಿ ಅನೇಕ ಚಿಂತೆಗಳಿರುವಾಗ ನಿನ್ನ ಸಂತೈಸುವಿಕೆಯಿಂದಲೇ, ನನ್ನ ಪ್ರಾಣಕ್ಕೆ ಸಂತೋಷವುಂಟಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನನ್ನ ಅಂತರಂಗದಲಿ ಏಳಲು ಆಂದೋಲನ I ತಂದಿತೆನ್ನ ಮನಕೆ ಆನಂದ ನಿನ್ನ ಸಾಂತ್ವನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನ್ನಲ್ಲಿ ಅನೇಕ ಚಿಂತೆಗಳಿರುವಾಗ ನಿನ್ನ ಸಂತೈಸುವಿಕೆಯಿಂದಲೇ ನನ್ನ ಪ್ರಾಣಕ್ಕೆ ಸಂತೋಷವುಂಟಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಾನು ಚಿಂತೆಗಳಿಂದ ಗಲಿಬಿಲಿಗೊಂಡಿದ್ದಾಗ ನೀನು ನನ್ನನ್ನು ಸಂತೈಸಿ ಸಂತೋಷಪಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನನ್ನ ಚಿಂತೆಗಳು ನನ್ನೊಳಗೆ ಹೆಚ್ಚುತ್ತಿರುವಾಗ, ನಿಮ್ಮ ಸಂತೈಸುವಿಕೆಯು ನನ್ನ ಮನಸ್ಸನ್ನು ಆನಂದಪಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 94:19
12 ತಿಳಿವುಗಳ ಹೋಲಿಕೆ  

ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ; ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು.


ನನ್ನ ಆತ್ಮವು ಇವುಗಳನ್ನು ನಿತ್ಯವೂ ಜ್ಞಾಪಿಸಿಕೊಳ್ಳುತ್ತಾ ನನ್ನೊಳಗೆ ಕುಗ್ಗಿದೆ.


“ಯೆಹೋವನೇ ನನ್ನ ಪಾಲು, ಆದಕಾರಣ ಆತನನ್ನು ನಿರೀಕ್ಷಿಸುವೆನು” ಎಂದು ನನ್ನ ಅಂತರಾತ್ಮವು ಅಂದುಕೊಳ್ಳುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು