ಕೀರ್ತನೆಗಳು 94:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಲೋಕದ ನ್ಯಾಯಾಧಿಪತಿಯೇ, ಏಳು; ಗರ್ವಿಷ್ಠರಿಗೆ ತಕ್ಕ ಶಿಕ್ಷೆಯನ್ನು ಕೊಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪ್ರಭೂ, ಲೋಕದ ನ್ಯಾಯಾಧಿಪತಿ I ಏಳು, ಗರ್ವಿಗಳಿಗೆ ಮಾಡು ತಕ್ಕಶಾಸ್ತಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಲೋಕದ ನ್ಯಾಯಾಧಿಪತಿಯೇ, ಏಳು; ಗರ್ವಿಷ್ಠರಿಗೆ ಪ್ರತಿಫಲವನ್ನು ಕೊಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಇಡೀಲೋಕದ ನ್ಯಾಯಾಧಿಪತಿ ನೀನೇ. ಅಹಂಕಾರಿಗಳಿಗೆ ತಕ್ಕ ದಂಡನೆಯನ್ನು ಕೊಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಭೂಲೋಕದ ನ್ಯಾಯಾಧಿಪತಿಯೇ, ಗರ್ವಿಷ್ಠರಿಗೆ ತಕ್ಕ ಪ್ರತೀಕಾರವನ್ನು ಸಲ್ಲಿಸ ಬನ್ನಿರಿ. ಅಧ್ಯಾಯವನ್ನು ನೋಡಿ |