ಕೀರ್ತನೆಗಳು 94:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋವನೇ, ದುಷ್ಟರು ಎಲ್ಲಿಯವರೆಗೆ, ದುಷ್ಟರು ಎಲ್ಲಿಯವರೆಗೆ ಹಿಗ್ಗುತ್ತಿರಬೇಕು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಎಲ್ಲಿಯವರೆಗೆ ಪ್ರಭು, ಎಲ್ಲಿಯವರೆಗೆ? I ದುರುಳರು ಹಿಗ್ಗುತ್ತಲೆ ಇರಬೇಕು ಹೀಗೆ? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನೇ, ದುಷ್ಟರು ಎಲ್ಲಿಯವರೆಗೆ, ದುಷ್ಟರು ಎಲ್ಲಿಯವರೆಗೆ ಹಿಗ್ಗುತ್ತಿರಬೇಕು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೋವನೇ, ದುಷ್ಟಜನರು ಎಷ್ಟರವರೆಗೆ ಪರಿಹಾಸ್ಯ ಮಾಡುವರು? ಇನ್ನೆಷ್ಟರವರೆಗೆ ಪರಿಹಾಸ್ಯ ಮಾಡುವರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋವ ದೇವರೇ, ಎಲ್ಲಿಯವರೆಗೆ? ದುಷ್ಟರು ಎಷ್ಟರವರೆಗೆ ಹಿಗ್ಗುತ್ತಿರಬೇಕು? ಅಧ್ಯಾಯವನ್ನು ನೋಡಿ |