ಕೀರ್ತನೆಗಳು 95:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; “ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಆಜ್ಞೆಗಳಿಗೆ ವಿಧೇಯರಾಗದವರು” ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಲವತ್ತು ವರುಷ ಆ ಪೀಳಿಗೆಯ ಬಗ್ಗೆ ನಾ ಬೇಸರಗೊಂಡೆ I ‘ತಪ್ಪುಮನಸ್ಕರು ಇವರು, ನನ್ನ ಮಾರ್ಗವನು ಮೆಚ್ಚರಿವರು’ ಎಂದುಕೊಂಡೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಾನು ನಾಲ್ವತ್ತು ವರುಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಮಾರ್ಗವನ್ನು ತಿಳಿಯದವರು, ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಲವತ್ತು ವರ್ಷಗಳ ಕಾಲ ನಾನು ಅವರೊಂದಿಗೆ ತಾಳ್ಮೆಯಿಂದಿದ್ದೆನು, ಅವರು ನಂಬಿಗಸ್ತರಲ್ಲವೆಂದು ನನಗೆ ತಿಳಿದಿತ್ತು. ಅವರು ನನ್ನ ಉಪದೇಶಗಳನ್ನು ಅನುಸರಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾಲ್ವತ್ತು ವರ್ಷ ಆ ಸಂತತಿಗೆ ಬೇಸರಗೊಂಡು, ‘ಇವರು ತಮ್ಮ ಹೃದಯದಲ್ಲಿ ತಪ್ಪಿಹೋಗುವ ಜನರಾಗಿದ್ದಾರೆ, ನನ್ನ ಮಾರ್ಗಗಳನ್ನು ಇವರು ಅರಿಯರು,’ ಎಂದೆನು. ಅಧ್ಯಾಯವನ್ನು ನೋಡಿ |