ಕೀರ್ತನೆಗಳು 95:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆತನೇ ಸಮುದ್ರವನ್ನು ನಿರ್ಮಿಸಿದವನು; ಅದು ಆತನದೇ, ಒಣನೆಲವು ಆತನ ಕೈಕೆಲಸವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸಮುದ್ರವು ಆತನದೆ-ಅದ ನಿರ್ಮಿಸಿದವ ಆತನೆ I ಒಣನೆಲವು ಆತನದೆ-ಅದ ರೂಪಿಸಿದವ ಆತನೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆತನೇ ಸಮುದ್ರವನ್ನು ನಿರ್ಮಿಸಿದವನು; ಅದು ಆತನದೇ. ಒಣನೆಲವು ಆತನ ಕೈಕೆಲಸವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಸಮುದ್ರವು ಆತನದೇ, ಅದನ್ನು ಸೃಷ್ಟಿಸಿದಾತನು ಆತನೇ. ಭೂಮಿಯೂ ಆತನ ಕೈಕೆಲಸವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಸಮುದ್ರವು ಅವರಿಗೆ ಸೇರಿದ್ದು; ಅವರು ಅದನ್ನು ಸೃಷ್ಟಿಸಿದರು; ಅವರ ಕೈಗಳು ಒಣ ಭೂಮಿಯನ್ನು ರೂಪಿಸಿದವು. ಅಧ್ಯಾಯವನ್ನು ನೋಡಿ |