ಕೀರ್ತನೆಗಳು 95:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ, ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆತನೆಮ್ಮ ದೇವರು, ನಾವು ಆತನ ಕೈಮಂದೆ I ಆತನಿಂದಲೇ ಪಾಲನೆಪೋಷಣೆ ಪಡೆದ ಜನತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇದು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಮ್ಮ ದೇವರು ಆತನೇ, ನಾವು ಆತನವರೇ. ಆತನ ಸ್ವರಕ್ಕೆ ಕಿವಿಗೊಡುವುದಾದರೆ ಇಂದೇ ನಾವು ಆತನ ಮಂದೆಯಾಗುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರು ನಮ್ಮ ದೇವರು; ನಾವು ಅವರ ಹುಲ್ಲುಗಾವಲಿನ ಪ್ರಜೆಗಳಾಗಿದ್ದೇವೆ, ನಾವು ಅವರು ಪರಿಪಾಲಿಸುವ ಮಂದೆಯೂ ಆಗಿದ್ದೇವೆ. ನೀವು ಈ ಹೊತ್ತು ಅವರ ಸ್ವರಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೆಯದು. ಅಧ್ಯಾಯವನ್ನು ನೋಡಿ |