ಕೀರ್ತನೆಗಳು 96:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಪ್ರಭು ರಾಜನೆಂದು ಸಾರಿರಿ ರಾಷ್ಟ್ರಗಳಿಗೆ I ಕದಲದ ಸ್ಥಿರತೆಯನು ಇತ್ತಿಹನು ಧರೆಗೆ I ನ್ಯಾಯವಾದ ತೀರ್ಪು ಕೊಡುವನು ಜನಾಂಗಕೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂವಿುಯು ಸ್ಥಿರವಾಗಿರುವದು, ಕದಲುವದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೋವನೇ ರಾಜನೆಂದು ಜನಾಂಗಗಳಿಗೆ ಪ್ರಕಟಿಸಿರಿ. ಭೂಮಿಯು ಸ್ಥಿರವಾಗಿರುವುದು. ಯೆಹೋವನೇ ನೀತಿಯಿಂದ ಅದನ್ನು ಆಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಆದ್ದರಿಂದ ಲೋಕವು ಸ್ಥಿರವಾಗಿರುವುದು, ಕದಲುವುದಿಲ್ಲ; ಅವರು ಜನರಿಗೆ ನೀತಿಯಲ್ಲಿ ನ್ಯಾಯತೀರಿಸುತ್ತಾರೆ,” ಎಂದು ಎಲ್ಲಾ ಜನಾಂಗಗಳಲ್ಲಿ ಹೇಳಿರಿ. ಅಧ್ಯಾಯವನ್ನು ನೋಡಿ |