ಕೀರ್ತನೆಗಳು 96:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನಿಗೆ ಹಾಡಿರಿ; ಆತನ ನಾಮವನ್ನು ಕೊಂಡಾಡಿರಿ. ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪ್ರಭುವಿಗೆ ಹಾಡಿರಿ, ಆತನ ನಾಮವನು ಕೊಂಡಾಡಿರಿ I ಆತನ ಮುಕ್ತಿಮಾರ್ಗವನು ಪ್ರತಿನಿತ್ಯವೂ ಸಾರಿರಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನಿಗೆ ಹಾಡಿರಿ; ಆತನ ನಾಮವನ್ನು ಕೊಂಡಾಡಿರಿ. ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿಹೇಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನಿಗೆ ಹಾಡಿರಿ! ಆತನ ಹೆಸರನ್ನು ಸ್ತುತಿಸಿರಿ! ಶುಭವಾರ್ತೆಯನ್ನು ಹೇಳಿರಿ! ಆತನ ರಕ್ಷಣೆಯನ್ನು ಪ್ರತಿದಿನವೂ ಸಾರಿ ಹೇಳಿರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆಹೋವ ದೇವರಿಗೆ ಹಾಡಿರಿ, ಅವರ ನಾಮವನ್ನು ಸ್ತುತಿಸಿರಿ; ಅವರ ರಕ್ಷಣೆಯನ್ನು ದಿನಂಪ್ರತಿ ಸಾರಿ ಹೇಳಿರಿ. ಅಧ್ಯಾಯವನ್ನು ನೋಡಿ |