ಕೀರ್ತನೆಗಳು 96:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಶೂನ್ಯ ಪ್ರತಿಮೆಗಳು ಅನ್ಯರಾಷ್ಟ್ರಗಳ ದೇವರುಗಳೆಲ್ಲ I ಪ್ರಭುವಿನಿಂದಲೇ ಉಂಟಾಯಿತು ಆಕಾಶಮಂಡಲವೆಲ್ಲ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅನ್ಯಜನಾಂಗಗಳ ದೇವರುಗಳೆಲ್ಲಾ ಕೇವಲ ಪ್ರತಿಮೆಗಳಾಗಿವೆ. ನಮ್ಮ ಯೆಹೋವನಾದರೋ ಆಕಾಶಮಂಡಲವನ್ನು ಸೃಷ್ಟಿಸಿದಾತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಏಕೆಂದರೆ ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಯೆಹೋವ ದೇವರು ಆಕಾಶಮಂಡಲವನ್ನು ನಿರ್ಮಿಸಿದವರು. ಅಧ್ಯಾಯವನ್ನು ನೋಡಿ |