ಕೀರ್ತನೆಗಳು 99:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ, ಯಾಕೋಬ್ಯರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಶಕ್ತಿಸ್ವರೂಪಿಯೇ, ನ್ಯಾಯಪ್ರಿಯ ರಾಜನೇ I ನ್ಯಾಯನೀತಿ, ಯಥಾರ್ಥತೆಗೆ ಸ್ಥಾಪಕ ನೀನೆ I ಇಸ್ರಯೇಲ ವಂಶಕ್ಕಿದನು ಮನದಟ್ಟಾಗಿಸಿದವ ನೀನೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅರಸನ ಬಲವು ನೀತಿಯಲ್ಲಿ ಆಸಕ್ತವಾಗಿದೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಶಕ್ತಿಪೂರ್ಣನಾದ ರಾಜನು ನ್ಯಾಯವನ್ನು ಪ್ರೀತಿಸುವನು. ದೇವರೇ, ನೀತಿಯನ್ನು ಸೃಷ್ಟಿಸಿದಾತನು ನೀನೇ. ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸ್ಥಾಪಿಸಿದವನು ನೀನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನ್ಯಾಯ ಪ್ರಿಯ ರಾಜರೇ, ನೀವು ನೀತಿಯನ್ನು ಸ್ಥಿರಪಡಿಸುತ್ತೀರಿ. ನ್ಯಾಯವನ್ನೂ ನೀತಿಯನ್ನೂ ಯಾಕೋಬ್ಯರಲ್ಲಿ ನೀವು ಮನದಟ್ಟಾಗಿಸಿರುವಿರಿ. ಅಧ್ಯಾಯವನ್ನು ನೋಡಿ |