ಕೊಲೊಸ್ಸೆಯವರಿಗೆ 2:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇವುಗಳು ಮುಂದೆ ಬರಬೇಕಾಗಿದ್ದ ಕಾರ್ಯಗಳ ಛಾಯೆಯಾಗಿವೆ, ಇವುಗಳ ನಿಜಸ್ವರೂಪವು ಕ್ರಿಸ್ತನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇವುಗಳೆಲ್ಲವೂ ಬರಲಿದ್ದುದರ ಛಾಯೆ ಮಾತ್ರ; ಕ್ರಿಸ್ತಯೇಸುವೇ ಅವುಗಳ ಸತ್ಯಸ್ವರೂಪ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇವು ಮುಂದೆ ಬರಬೇಕಾಗಿದ್ದ ಕಾರ್ಯಗಳ ಛಾಯೆಯಾಗಿವೆ; ಇವುಗಳ ನಿಜಸ್ವರೂಪವು ಕ್ರಿಸ್ತನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಪೂರ್ವಕಾಲದಲ್ಲಿ ಈ ಸಂಗತಿಗಳೆಲ್ಲ ಮುಂದೆ ಬರಬೇಕಾಗಿದ್ದವುಗಳ ಛಾಯೆಗಳಾಗಿದ್ದವು. ಅವುಗಳ ನಿಜರೂಪವು ಕ್ರಿಸ್ತನಲ್ಲಿ ತೋರಿಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇವು ಬರಬೇಕಾಗಿದ್ದವುಗಳ ಛಾಯೆಯಾಗಿವೆ, ಆದರೆ ನಿಜಸ್ವರೂಪವು ಕ್ರಿಸ್ತ ಯೇಸುವೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಅದ್ಲ್ಯಾ ಕಾಲಾತ್ ಹಿ ಸಂಗ್ತಿಯಾ ಫಿಡೆ ಯೆತಲ್ಯಾ ದಿಸಾಚಿ ಸಾವ್ಳಿ ಹೊವ್ನ್ ಹೊತ್ತಿ, ತೆಂಚೆ ಖರೆಪಾನ್ ಕ್ರಿಸ್ತುಚ್. ಅಧ್ಯಾಯವನ್ನು ನೋಡಿ |