ಕೊಲೊಸ್ಸೆಯವರಿಗೆ 2:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇಂಥವನು ಕ್ರಿಸ್ತನೆಂಬ ತಲೆಯೊಂದಿಗೆ ಸಂಬಂಧ ಕಳೆದುಕೊಂಡವನಾಗಿದ್ದಾನೆ, ತಲೆಯಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಪೋಷಣೆಯನ್ನು ಹೊಂದಿ, ಒಂದಾಗಿ ಜೋಡಿಸಲ್ಪಟ್ಟ ದೇಹವಾಗಿ, ದೇವರು ಕೊಡುವ ಅಭಿವೃದ್ಧಿಯಿಂದ ಬೆಳೆಯುತ್ತಾ ಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಈ ಶಿರಸ್ಸಿನಿಂದಲೇ ಇಡೀ ದೇಹವು, ಕೀಲು-ನರಗಳ ಮೂಲಕ ಒಂದಾಗಿ ಸೇರಿ, ಪೋಷಣೆ ಪಡೆದು, ದೇವರು ನಿಯೋಜಿಸಿರುವ ಪ್ರಕಾರ ಬೆಳೆಯುತ್ತಲಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ತಮಗೆ ದರ್ಶನಗಳಾದವೆಂದು ಕೊಚ್ಚಿಕೊಳ್ಳುತ್ತಾರೆ, ಮತ್ತು ಪ್ರಾಪಂಚಿಕ ಬುದ್ಧಿಯಿಂದ ನಿರಾಧಾರವಾಗಿ ಉಬ್ಬಿಕೊಂಡಿದ್ದಾರೆ, ಆದರೆ ಕ್ರಿಸ್ತನೆಂಬ ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವರಾಗಿದ್ದಾರೆ. ಇಂಥವರು ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವದಕ್ಕೆ ಅವಕಾಶಕೊಡಬೇಡಿರಿ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಕೂಡಿಸಲ್ಪಟ್ಟು ದೇವರು ಕೊಡುವ ವೃದ್ಧಿಯಿಂದ ಅಭಿವೃದ್ಧಿಯಾಗುತ್ತಾ ಬರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆ ಜನರು ತಮ್ಮನ್ನು ಕ್ರಿಸ್ತನೆಂಬ ಶಿರಸ್ಸಿನ ಅಧೀನಕ್ಕೆ ಒಳಪಡಿಸುವುದಿಲ್ಲ. ಇಡೀ ದೇಹವು ಆತನನ್ನೇ ಅವಲಂಬಿಸಿಕೊಂಡಿದೆ. ಆತನಿಂದಲೇ ದೇಹದ ಅಂಗಾಂಗಗಳು ಇತರ ಅಂಗಗಳ ಬಗ್ಗೆ ಚಿಂತಿಸುತ್ತವೆ ಮತ್ತು ಪರಸ್ಪರ ಸಹಾಯ ಮಾಡುತ್ತವೆ. ಇದರಿಂದ ದೇಹವು ಬಲಗೊಂಡು ಒಂದಾಗಿ ಕೂಡಿಸಲ್ಪಡುತ್ತದೆ. ಹೀಗೆ, ದೇವರ ಇಚ್ಛೆಯಂತೆ ದೇಹವು ಬೆಳೆಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇಂಥವರು ಶಿರಸ್ಸಾಗಿರುವ ಕ್ರಿಸ್ತ ಯೇಸುವಿನನೊಂದಿಗೆ ಸಂಬಂಧ ಕಳೆದುಕೊಂಡವರಾಗಿದ್ದಾರೆ. ಏಕೆಂದರೆ, ಕ್ರಿಸ್ತನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಪೋಷಣೆ ಪಡೆದು ಒಂದಾಗಿ ಜೋಡಿಸಲಾಗಿ ದೇವರು ಬೆಳೆಸುವಂತೆ ಬೆಳೆಯುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತಿ ಲೊಕಾ ಅಪ್ನಾಕುಚ್ ಅಪ್ನಿ ಕ್ರಿಸ್ತ್ ಮನ್ತಲ್ಯಾ ಟಕ್ಲ್ಯಾಕ್ ಖಾಲ್ತಿ ಕರುನ್ ದಿವ್ಕನ್ಯಾತ್, ಸಗ್ಳೆ ಆಂಗ್ ತೆಕಾಚ್ ಠಿಕುನ್ ಹಾಯ್, ಅಸ್ಲಿ ಲೊಕಾ ಕ್ರಿಸ್ತ್ ಮನುನ್ ಸಾಂಗ್ತಲ್ಯಾ ಟಕ್ಲ್ಯಾಚ್ಯಾ ವಾಂಗ್ಡಾ ಸಮಂದ್ ಕಳ್ದುನ್ ಘೆತಾತ್, ತ್ಯಾ ಟಕ್ಲ್ಯಾಕ್ನಾ ಆಂಗ್ ಸಗ್ಳ್ಯಾ ಸಂದಾ ಅನಿ ಘರಾಕ್ನಿ ಪಾಜೆ ಹೊಲ್ಲೊ ಬಳ್ ದಿವ್ನ್ ಅನಿ ಜೊಡುನ್ ಆಂಗ್ ಹೊವ್ನ್, ತ್ಯಾ ದೆವಾಚ್ಯಾ ದಯೆನ್ ಮೊಟೆ ಹೊವ್ನಗೆತ್ ಜಾತಾ. ಅಧ್ಯಾಯವನ್ನು ನೋಡಿ |