ಕೊಲೊಸ್ಸೆಯವರಿಗೆ 3:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಸತಿಯರೇ, ಕರ್ತನಿಗೆ ಯೋಗ್ಯವಾದ ರೀತಿಯಲ್ಲಿ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಮಹಿಳೆಯರೇ, ನಿಮ್ಮ ನಿಮ್ಮ ಪತಿಯರಿಗೆ ಪ್ರಭು ಮೆಚ್ಚುವಂತೆ ತಗ್ಗಿ ನಡೆದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರಿ; ಇದು ಕರ್ತನಲ್ಲಿರುವವರಿಗೆ ಯೋಗ್ಯವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ವಿಧೇಯರಾಗಿರಿ. ಇದು ಪ್ರಭುವಿನಲ್ಲಿ ನೀವು ಮಾಡುವ ಯೋಗ್ಯ ಕಾರ್ಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಹೆಂಡತಿಯರೇ, ನೀವು ಕರ್ತ ಯೇಸುವಿನಲ್ಲಿ ಯೋಗ್ಯರಾಗಿರುವಂತೆ ನಿಮ್ಮ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಬಾಯ್ಕಾನು, ತುಮಿ ದೆವಾಕ್ ಕಶೆ ಖಾಲ್ತಿ ಹೊವ್ನ್ ಚಲ್ತ್ಯಾಸಿ ತಸೆ ತುಮ್ಚ್ಯಾ ಘೊವಾಕ್ನಿ ಖಾಲ್ತಿ ಹೊವ್ನ್ ಚಲಾ, ಹೆ ತುಮಿ ಧನಿಯಾಕ್ಡೆ ಕರ್‍ತಲೆ ಬರೆ ಕಾಮ್ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿ |