ಕೊಲೊಸ್ಸೆಯವರಿಗೆ 3:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೆ ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ ಮತ್ತು ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಈಗಲಾದರೋ ಕೋಪ, ರೋಷ, ಮತ್ಸರ - ಇವುಗಳನ್ನು ತ್ಯಜಿಸಿರಿ; ದೂಷಣೆ ಮತ್ತು ಹೊಲಸು ಮಾತುಗಳು ನಿಮ್ಮ ಬಾಯಿಂದ ಬರಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಈಗಲಾದರೋ ಕ್ರೋಧ ಕೋಪ ಮತ್ಸರ ದೂಷಣೆ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಈಗಲಾದರೋ ಕೋಪ, ಕ್ರೋಧ, ಮತ್ಸರ, ಚುಚ್ಚು ಮಾತು ಮತ್ತು ದುರ್ಭಾಷೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ, ನಿಮ್ಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಅತ್ತಾ ತರಿಬಿ ರಾಗ್ ಥವ್ನ್ ಘೆತಲೆ, ಬುರ್ಶಾ ಗಾಳಿಯಾ, ಮನ್ ದುಕ್ವುತಲ್ಯಾ ಗೊಸ್ಟಿಯಾ ಅನಿ ಬುರ್ಶಾ ಗೊಸ್ಟಿಯಾ, ತುಮ್ಚ್ಯಾ ಜಿವನಾತ್ನಾ ಕಾಡುನ್ ಟಾಕಾ. ಅಧ್ಯಾಯವನ್ನು ನೋಡಿ |
ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.