Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 4:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇವನು ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಮತ್ತು ಹಿರಿಯಾಪೋಲಿಯದವರಿಗಾಗಿಯೂ ಬಹಳ ಪ್ರಯಾಸ ಪಡುತ್ತಾನೆಂದು ನಾನು ಸಾಕ್ಷಿಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿಮಗಾಗಿಯೂ ಲವೊದಿಕೀಯ ಹಾಗೂ ಹಿರೆಯಾಪೊಲಿಯದ ಜನರಿಗಾಗಿಯೂ ಆತನು ಶ್ರಮವಹಿಸಿ ದುಡಿಯುತ್ತಿದ್ದಾನೆಂಬುದಕ್ಕೆ ನಾನೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇವನು ನಿಮಗೋಸ್ಕರವೂ ಲವೊದಿಕೀಯದವರಿಗೋಸ್ಕರವೂ ಹಿರಿಯಾಪೊಲಿಯವರಿಗೋಸ್ಕರವೂ ಬಹಳ ಪ್ರಯಾಸ ಪಡುತ್ತಾನೆಂದು ಸಾಕ್ಷಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವನು ನಿಮಗೋಸ್ಕರ, ಲವೊದಿಕೀಯ ಮತ್ತು ಹಿರೆಯಾ ಪೊಲಿಯದ ಜನರಿಗೋಸ್ಕರ ಬಹಳ ಪ್ರಯಾಸಪಟ್ಟು ಕೆಲಸ ಮಾಡಿದನೆಂಬುದು ನನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಮಗಾಗಿಯೂ ಲವೊದಿಕೀಯ ಹಾಗೂ ಹಿರಿಯಾಪೊಲಿಯ ಜನರಿಗಾಗಿಯೂ ಅವನು ಬಹಳ ಪ್ರಯಾಸಪಡುತ್ತಿದ್ದಾನೆಂದು ಎಪಫ್ರನ ವಿಷಯವಾಗಿ ನಾನು ಸಾಕ್ಷಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತೆನಿ ತುಮ್ಚ್ಯಾಸಾಟ್ನಿ ಲವೊದಿಸಿಯಾಂಚ್ಯಾಸಾಟ್ನಿ ಅನಿ ಹೈರಾಪೊಲಿಯಾಂಚ್ಯಾ ಲೊಕಾಂಚ್ಯಾಸಾಟ್ನಿ ಲೈ ಖಟ್ಪಟ್ ಕರುನ್ ಕಾಮ್ ಕರ್‍ಲಾ ಮನ್ತಲ್ಯಾಕ್ ಮಿಯಾ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 4:13
6 ತಿಳಿವುಗಳ ಹೋಲಿಕೆ  

ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಹಾಗೂ ನನ್ನನ್ನು ಮುಖಾಮುಖಿಯಾಗಿ ನೋಡದಿರುವವರೆಲ್ಲರಿಗಾಗಿಯೂ,


ಅದು, “ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು” ಎಂದು ನುಡಿಯಿತು.


ಅವರು ತಮ್ಮ ಶಕ್ತಿಯನುಸಾರವಾಗಿ ಮಾತ್ರ ಕೊಡದೆ ಶಕ್ತಿಯನ್ನು ಮೀರಿ ತಮ್ಮಿಷ್ಟಕ್ಕೆ ತಾವೇ ಉದಾರವಾಗಿ ದಾನಮಾಡಿದರು.


ದೇವರ ಬಗ್ಗೆ ಆಸಕ್ತಿಯುಳ್ಳವರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿ ಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದುದಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು