Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸಹೋದರರೇ, ನಾನು ಸಾರಿದ ಸುವಾರ್ತೆಯಂತೂ ಕೇವಲ ಮನುಷ್ಯನಿಂದ ಬಂದದ್ದಲ್ಲವೆಂದು ನೀವು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಪ್ರಿಯ ಸಹೋದರರೇ, ನಾನು ಬೋಧಿಸಿದ ಶುಭಸಂದೇಶವು ಮಾನವ ಕಲ್ಪಿತ ಸಂದೇಶ ಅಲ್ಲವೆಂದು ನಿಮಗೆ ಮನದಟ್ಟು ಮಾಡಲು ಬಯಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸಹೋದರರೇ, ನಾನು ಸಾರಿದ ಸುವಾರ್ತೆಯಂತೂ ಮನುಷ್ಯ ಕಲ್ಪನೆಯಲ್ಲವೆಂದು ನಿಮಗೆ ತಿಳಿಯಪಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸಹೋದರರೇ, ನಾವು ಸಾರಿದ ಸುವಾರ್ತೆ ಮನುಷ್ಯರಿಂದ ಬಂದದ್ದಲ್ಲವೆಂಬುದು ನಿಮಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಪ್ರಿಯರೇ, ನಾನು ಸಾರಿದ ಸುವಾರ್ತೆಯು ಮಾನವೀಯವಾದದ್ದಲ್ಲವೆಂದು ನಿಮಗೆ ತಿಳಿಯಪಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಭಾವಾನು ಅನಿ ಭೆನಿಯಾನು, ಮಿಯಾ ತುಮ್ಕಾ ಸಾಂಗಲ್ಲಿ ಬರಿ ಖಬರ್ ಮಾನ್ಸಾಕ್ನಾ ಯೆಲ್ಲಿ ನ್ಹಯ್, ಹೆ ತುಮ್ಕಾ ಗೊತ್ತ್ ರ್‍ಹಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:11
9 ತಿಳಿವುಗಳ ಹೋಲಿಕೆ  

ಮನುಷ್ಯರಿಂದಾಗಲಿ ಮನುಷ್ಯರ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲೋದ್ಯೋಗವನ್ನು ಹೊಂದಿದ ಪೌಲನೆಂಬ ನಾನು ಹಾಗೂ


ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನೆಂದರೆ, ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು,


ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನದಂದು ಸೂಚಿಸುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದು ಬರುವುದು.


ಒಬ್ಬನು, “ನಾನು ಪೌಲನವನು” ಎಂದು, ಮತ್ತೊಬ್ಬನು, “ನಾನು ಅಪೊಲ್ಲೋಸನವನು” ಎಂದು ಹೇಳುತ್ತಿರುವಾಗ ನೀವು ಇನ್ನೂ ಕೇವಲ ಸಾಮಾನ್ಯ ಮನುಷ್ಯರೇ ಆಗಿದ್ದೀರಲ್ಲವೇ?


ನಾನು ಹೇಳಿದ್ದು ಬರೀ ಲೋಕವಾಡಿಕೆಯ ಮಾತೋ? ಧರ್ಮಶಾಸ್ತ್ರವೂ ಇದನ್ನು ಹೇಳುವುದಿಲ್ಲವೋ?


ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು