Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆರೂಸಲೇಮಿಗೆ ನನಗಿಂತ ಮೊದಲು ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರುಗಿ ದಮಸ್ಕಕ್ಕೆ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನನಗಿಂತ ಮುಂಚಿತವಾಗಿ ಪ್ರೇಷಿತರಾದವರನ್ನು ಕಾಣಲೆಂದು ನಾನು ಜೆರುಸಲೇಮಿಗೂ ಹೋಗಲಿಲ್ಲ. ಬದಲಿಗೆ, ನೇರವಾಗಿ ಅರೇಬಿಯಾಕ್ಕೆ ಹೋದೆ. ಅಲ್ಲಿಂದ ದಮಸ್ಕಸ್ ನಗರಕ್ಕೆ ಹಿಂದಿರುಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆರೂಸಲೇವಿುಗೆ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರಿಗಿ ದಮಸ್ಕಕ್ಕೆ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅಪೊಸ್ತಲರನ್ನು ನೋಡುವುದಕ್ಕಾಗಿ ಜೆರುಸಲೇಮಿಗೂ ಹೋಗಲಿಲ್ಲ. ಅವರು ನನಗಿಂತ ಮೊದಲೇ ಅಪೊಸ್ತಲರಾಗಿದ್ದರು. ಆದರೆ, ನಾನು ತಡಮಾಡದೆ ಅರೇಬಿಯಾಕ್ಕೆ ಹೋದೆನು. ಆ ಬಳಿಕ ದಮಸ್ಕ ಪಟ್ಟಣಕ್ಕೆ ಹಿಂತಿರುಗಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ, ನಾನು ಅರೇಬಿಯಾಕ್ಕೆ ಹೋದೆನು. ಅನಂತರ ಪುನಃ ದಮಸ್ಕಕ್ಕೆ ಹಿಂದಿರುಗಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ನಾಹೊಲ್ಯಾರ್ ಮಾಜ್ಯಾನ್ಕಿ ಅದ್ದಿ ಅಪೊಸ್ತಲ್ ಹೊಲ್ಲೆ ಹೊತ್ತ್ಯಾಕ್ನಿ ಭೆಟುಕ್ ಜೆರುಜಲೆಮಾಕ್ ಮಿಯಾ ಜಾವ್ಕ್ ನಾ. ಖರೆ ಮಿಯಾ ಅರೆಬಿಯಾ ಮನ್ತಲ್ಯಾ ದೆಶಾಕ್ ಗೆಲೊ ಅನಿ ಮಾನಾ ದಮಸ್ಕಾ ಶಾರಾಕ್ ಪರ್ತುನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:17
7 ತಿಳಿವುಗಳ ಹೋಲಿಕೆ  

ಮೂರು ವರ್ಷಗಳ ತರುವಾಯ ಕೇಫನ ಪರಿಚಯವನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿನಗಳು ಇದ್ದೆನು.


ಈ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ, ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇಮಿಗೆ ತರುವಂತೆ, ದಮಸ್ಕದಲ್ಲಿರುವ ಸಭಾಮಂದಿರದವರಿಗೆ ನೀನು, ಪತ್ರವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.


ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಏನೂ ಕಾಣಿಸಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದುಕೊಂಡು ಹೋದರು.


ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ; “ಅನನೀಯನೇ,” ಎಂದು ಅವನನ್ನು ಕರೆಯಲು, ಅವನು; “ಕರ್ತನೇ, ಇಗೋ, ಇದ್ದೇನೆ” ಅಂದನು.


ತರುವಾಯ ಊಟಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿನಗಳು ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು