Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮೂರು ವರ್ಷಗಳ ತರುವಾಯ ಕೇಫನ ಪರಿಚಯವನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿನಗಳು ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮೂರು ವರ್ಷಗಳ ನಂತರವೇ ಕೇಫನನ್ನು ಕಂಡು ಮಾತನಾಡಲು ಜೆರುಸಲೇಮಿಗೆ ಹೋದೆ; ಹದಿನೈದು ದಿನ ಆತನೊಂದಿಗೆ ತಂಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮೂರು ವರುಷಗಳಾದ ಮೇಲೆ ಕೇಫನ ಪರಿಚಿತಿಯನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇವಿುಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿವಸ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮೂರು ವರ್ಷಗಳ ನಂತರ ಪೇತ್ರನನ್ನು ಭೇಟಿಯಾಗಲು ಜೆರುಸಲೇಮಿಗೆ ಹೋದೆನು. ಅವನೊಂದಿಗೆ ಹದಿನೈದು ದಿನಗಳ ಕಾಲ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಮೂರು ವರ್ಷಗಳ ನಂತರವೇ ನಾನು ಕೇಫನನ್ನು ಪರಿಚಯಮಾಡಿಕೊಳ್ಳಲು ಯೆರೂಸಲೇಮಿಗೆ ಹೋಗಿ ಅವನೊಂದಿಗೆ ಹದಿನೈದು ದಿವಸ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಾನಾ ತಿನ್ ವರ್ಸಾಚ್ಯಾ ಮಾನಾ ಕೆಫಾಸಾಕ್ ಭೆಟುಕ್ ಜೆರುಜಲೆಮಾಕ್ ಗೆಲೊ ಅನಿ ಪಂದ್ರಾ ದಿಸ್ ಥೈ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:18
8 ತಿಳಿವುಗಳ ಹೋಲಿಕೆ  

ಅವನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಅವನನ್ನು ನೋಡಿ “ನೀನು ಯೋಹಾನನ ಮಗನಾದ ಸೀಮೋನನು. ಇನ್ನು ಮೇಲೆ ನೀನು ‘ಕೇಫ’ ಎಂದು ಕರೆಯಲ್ಪಡುವಿ” ಎಂದು ಹೇಳಿದನು. (ಕೇಫ ಎಂದರೆ ಪೇತ್ರ ಇಲ್ಲವೆ ಬಂಡೆ ಎಂದು ಅರ್ಥ)


ಆದರೆ ಸುನ್ನತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ, ಹಾಗೆಯೇ ಅನ್ಯಜನರಿಗೆ ಅದನ್ನು ಸಾರುವ ಕಾರ್ಯವನ್ನು ನನಗೆ ಕೊಡಲ್ಪಟ್ಟಿತು.


ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.


ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನಲ್ಲಿ ತಪ್ಪು ಕಾಣಿಸಿಕೊಂಡದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು.


ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ, “ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು