ಗಲಾತ್ಯದವರಿಗೆ 3:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀವು ಇವೆಲ್ಲವುಗಳನ್ನು ಅನುಭವಿಸಿದ್ದು ವ್ಯರ್ಥವೋ? ವ್ಯರ್ಥವೇ ಎಂದು ಹೇಳಬೇಕೇನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿಮ್ಮ ಅನುಭವಗಳೆಲ್ಲವೂ ವ್ಯರ್ಥವಾದುವು ಎಂದು ಹೇಳೋಣವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀವು ಅಷ್ಟು ಬಾಧೆಗಳನ್ನು ಅನುಭವಿಸಿದ್ದು ವ್ಯರ್ಥವೋ? ವ್ಯರ್ಥವೇ ಎಂದು ಹೇಳಬೇಕೇನು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅನೇಕ ಸಂಗತಿಗಳನ್ನು ಅನುಭವದಿಂದ ತಿಳಿದುಕೊಂಡಿದ್ದೀರಿ. ಆ ಅನುಭವಗಳೆಲ್ಲಾ ವ್ಯರ್ಥಗೊಂಡವೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀವು ಎಷ್ಟೋ ಬಾಧೆಗಳನ್ನು ಅನುಭವಿಸಿದ್ದು ವ್ಯರ್ಥವಾಯಿತೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತುಮ್ಚೊ ಸಗ್ಳ್ಯೊ ಅನ್ಭೊಗ್ ಕಾಯ್ಬಿ ನ್ಹಯ್ ಮನುನ್ ಹೊಲೊ ಕಾಯ್? ಎಕ್ ಎಳಾರ್ ಕಾಯ್ಬಿ ಫಾಯ್ದೊ ನಾ ಹೊಲ್ಯಾರ್! ಅಧ್ಯಾಯವನ್ನು ನೋಡಿ |