Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದ್ದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದ್ದರಿಂದ ಯಾರು ವಿಶ್ವಾಸದಿಂದ ಜೀವಿಸುತ್ತಾರೋ ಅವರೇ ಅಬ್ರಹಾಮನ ಮಕ್ಕಳೆಂದು ತಿಳಿದುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ನಂಬಿಕೆಯನ್ನು ಹೊಂದಿರುವ ಜನರೇ ಅಬ್ರಹಾಮನ “ನಿಜಮಕ್ಕಳು” ಎಂಬುದು ನಿಮಗೆ ತಿಳಿದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ನಂಬುವವರೇ, ಅಬ್ರಹಾಮನ ಮಕ್ಕಳೆಂದು ನೀವು ಅರ್ಥಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಸೆ ಹೊವ್ನ್ ವಿಶ್ವಾಸಾನ್ ಹೊತ್ತಿ ಲೊಕಾಚ್ ಅಬ್ರಾಹಾಮಾಚಿ ಪೊರಾ ಮನ್ತಲೆ ತುಮ್ಕಾ ಗೊತ್ತ್ ರ್‍ಹಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:7
11 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವವರು, ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುವರು.


ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರನ್ನು ನಂಬುವ ನಮಗೂ ಆ ನಂಬಿಕೆಯು ನೀತಿಯೆಂದು ಎಣಿಸಲ್ಪಡುವುದು.


ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ.


ಅದಕ್ಕೆ ಅವರು, “ನಮ್ಮ ತಂದೆಯು ಅಬ್ರಹಾಮನೇ” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ಅಬ್ರಹಾಮನ ಮಕ್ಕಳಾಗಿದ್ದರೆ, ಅಬ್ರಹಾಮನು ಮಾಡಿದಂಥ ಕೃತ್ಯಗಳನ್ನು ಮಾಡುತ್ತಿದ್ದೀರಿ.


ಇದನ್ನು ಕೇಳಿ ಯೇಸು, “ಈಹೊತ್ತು ಈ ಮನೆಗೆ ರಕ್ಷಣೆಯಾಯಿತು. ಇವನು ಸಹ ಅಬ್ರಹಾಮನ ವಂಶದವನಲ್ಲವೇ.


ಹಾಗೆಯೇ ಇವುಗಳಾಗುವುದನ್ನು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳಿರಿ.


ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬುದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.


ಈ ನಿಯಮಗಳನ್ನು ಸರಿಯಾಗಿ ನಡೆಯುವವರೆಲ್ಲರಿಗೂ ಮತ್ತು ದೇವರ ಇಸ್ರಾಯೇಲ್ಯರಿಗೆ ಶಾಂತಿಯೂ, ಕರುಣೆಯೂ ಉಂಟಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು