ಗಲಾತ್ಯದವರಿಗೆ 3:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹೀಗಿರಲಾಗಿ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವವರು, ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಹೀಗಿರಲಾಗಿ, ವಿಶ್ವಾಸದಿಂದ ಬಾಳುವವರು ವಿಶ್ವಾಸಿಯಾದ ಅಬ್ರಹಾಮನು ಪಡೆದ ಸೌಭಾಗ್ಯವನ್ನೇ ಪಡೆಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಹೀಗಿರಲಾಗಿ ನಂಬುವವರು ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಸೌಭಾಗ್ಯವನ್ನು ಹೊಂದುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅವನು ಇದನ್ನು ನಂಬಿದ್ದರಿಂದಲೇ ಆಶೀರ್ವಾದ ಹೊಂದಿದನು. ಇದೇ ನಿಯಮ ಇಂದಿಗೂ ಅನ್ವಯಿಸುತ್ತದೆ. ಅವನು ಆಶೀರ್ವಾದ ಹೊಂದಿದಂತೆಯೇ ನಂಬಿಕೆಯಿಡುವ ಜನರೆಲ್ಲರೂ ಆಶೀರ್ವಾದ ಹೊಂದುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದ್ದರಿಂದ, ದೇವರನ್ನು ನಂಬುವ ಎಲ್ಲರೂ ಅಬ್ರಹಾಮನು ಆಶೀರ್ವಾದ ಹೊಂದಿದ ಹಾಗೆಯೇ ಆಶೀರ್ವಾದ ಹೊಂದುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಹ್ಯಾ ಕಾರನಾಸಾಟ್ನಿ,ಜೆ ಕೊನ್ ವಿಶ್ವಾಸ್ ಕರ್‍ತಾ ತೆಕಾ ವಿಶ್ವಾಸ್ ಥವಲ್ಲ್ಯಾ ಅಬ್ರಾಹಾಮಾಚ್ಯಾ ವಾಂಗ್ಡಾ ಆಶಿರ್ವಾದ್ ಗಾವ್ತಾ. ಅಧ್ಯಾಯವನ್ನು ನೋಡಿ |