ಗಲಾತ್ಯದವರಿಗೆ 4:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆದರೆ ನಾನು ಹೇಳುವುದೇನಂದರೆ, ವಾರಸುದಾರನು, ತಾನು ಆಸ್ತಿಗೆಲ್ಲಾ ಒಡೆಯನಾಗಿದ್ದರೂ ಬಾಲಕನಾಗಿರುವ ತನಕ ದಾಸನಂತೆಯೇ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಾನು ಮತ್ತೆ ಹೇಳುವುದೇನೆಂದರೆ; ವಾರಸುದಾರನು ತಂದೆಯ ಆಸ್ತಿಗೆಲ್ಲಾ ಹಕ್ಕುದಾರನಾಗಿದ್ದರೂ, ಅವನು ಬಾಲಕನಾಗಿರುವ ತನಕ ಅವನಿಗೂ ಆಳಿಗೂ ವ್ಯತ್ಯಾಸವಿರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆದರೆ ನಾನು ಹೇಳುವದೇನಂದರೆ ಬಾಧ್ಯನು ತಾನು ಆಸ್ತಿಗೆಲ್ಲಾ ಧಣಿಯಾಗಿದ್ದರೂ ಬಾಲಕನಾಗಿರುವ ತನಕ ದಾಸನಂತೆ ಇರುವನೇ ಹೊರತು ಬೇರೆಯಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನಾನು ಮತ್ತೆ ಹೇಳುವುದೇನೆಂದರೆ: ಬಾಧ್ಯಸ್ತನು ಬಾಲಕನಾಗಿರುವಾಗ ಅವನಿಗೂ ಗುಲಾಮನಿಗೂ ಯಾವ ವ್ಯತ್ಯಾಸವೂ ಇಲ್ಲ. ಆಸ್ತಿಗೆಲ್ಲಾ ಒಡೆಯನಾಗಿದ್ದರೂ ಅವನು ಗುಲಾಮನಂತಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆದರೆ ನಾನು ಹೇಳುವುದೇನೆಂದರೆ, ವಾರಸುದಾರನು ತಾನು ಇಡೀ ಆಸ್ತಿಗೆಲ್ಲಾ ಧಣಿಯಾಗಿದ್ದರೂ ಬಾಲಕನಾಗಿರುವ ತನಕ ಅವನಿಗೂ ದಾಸನಿಗೂ ವ್ಯತ್ಯಾಸವಿರುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಅತ್ತಾ ಮಿಯಾ ಸಾಂಗ್ತಲೆ ಕಾಯ್ ಮಟ್ಲ್ಯಾರ್, ಎಕ್ ಹಕ್ಕ್ ದಾರ್ ಮಾನುಸ್ ಅಪ್ನಿ ಸಗ್ಳ್ಯಾ ಆಸ್ತಿಕ್ಬಿ ಧನಿ ಹೊವ್ನ್ ರ್‍ಹಾಲ್ಯಾರ್‍ಬಿ, ಬಾರಿಕ್ ರ್‍ಹಾತಾನಾ ತೆಕಾ ಅನಿ ಗುಲಾಮಾಕ್ ಕಾಯ್ಬಿ ಫರಕ್ ನಾ. ಅಧ್ಯಾಯವನ್ನು ನೋಡಿ |