ಗಲಾತ್ಯದವರಿಗೆ 4:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ದೈಹಿಕವಾಗಿ ಅಸ್ವಸ್ಥನಾಗಿದ್ದುದರಿಂದ ನಿಮ್ಮಲ್ಲಿದ್ದು ಮೊದಲನೆಯ ಬಾರಿಗೆ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಾನು ಅಸ್ವಸ್ಥನಾಗಿದ್ದುದರಿಂದ ನಿಮ್ಮಲ್ಲೇ ಇದ್ದು ಮೊತ್ತಮೊದಲ ಬಾರಿಗೆ ಶುಭಸಂದೇಶವನ್ನು ನಿಮಗೆ ಸಾರಲು ಆಸ್ಪದವಾಯಿತು. ಇದನ್ನು ನೀವು ಬಲ್ಲಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನನ್ನ ಶರೀರಕ್ಕೆ ಅಸೌಖ್ಯವಿದ್ದದರಿಂದ ನಾನು ನಿಮ್ಮಲ್ಲಿದ್ದು ಮೊದಲನೆಯ ಸರ್ತಿ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಮೊದಲು ನೀವು ನನಗೆ ಬಹು ಒಳ್ಳೆಯವರಾಗಿದ್ದಿರಿ. ನಾನು ನಿಮ್ಮ ಬಳಿಗೆ ಮೊದಲನೆ ಸಲ ಬಂದದ್ದು ನನ್ನ ಅನಾರೋಗ್ಯದ ನಿಮಿತ್ತವೆಂದು ನಿಮಗೆ ಗೊತ್ತಿದೆ. ನಾನು ನಿಮಗೆ ಸುವಾರ್ತೆಯನ್ನು ತಿಳಿಸಿದ್ದು ಆವಾಗಲೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾನು ಮುಂಚೆ ನಿಮಗೆ ಸುವಾರ್ತೆ ಸಾರಿದ್ದು, ನನ್ನ ಶರೀರದ ಬಲಹೀನತೆಯಿಂದ ಎಂದು ನೀವು ಬಲ್ಲಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಅದ್ದಿ ಫಾಟಿ ಮಿಯಾ ತುಮ್ಕಾ ಬರಿ ಖಬರ್ ಕಶ್ಯಾಕ್ ಸಾಂಗಟಲ್ಲೊ ಮನ್ತಲಿ ತುಮ್ಕಾ ಯಾದ್ ಅಸಿಲ್; ಕಶ್ಯಾಕ್ ಕಾಯ್ ಮಟ್ಲ್ಯಾರ್ ಮಿಯಾ ಶಿಕ್ ಹೊತ್ತೊ. ಅಧ್ಯಾಯವನ್ನು ನೋಡಿ |