Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ತಂದೆಯು ಗೊತ್ತುಮಾಡಿದ ಸಮಯದವರೆಗೂ ಪಾಲಕರ ಮತ್ತು ಕಾರ್ಯನಿರ್ವಾಹಕರ ಅಧೀನದಲ್ಲಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ತಂದೆ ಗೊತ್ತುಮಾಡಿದ ದಿನದವರೆಗೂ ಅವನು ಪೋಷಕರ ಹಾಗೂ ಕಾರ್ಯನಿರ್ವಾಹಕರ ಕೈಕೆಳಗೆ ಇರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತಂದೆಯು ನೇವಿುಸಿದ ದಿನದವರೆಗೂ ಪಾಲಕರ ಮತ್ತು ಮನೆವಾರ್ತೆಯವರ ಕೈಕೆಳಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಏಕೆಂದರೆ ಅವನಿನ್ನೂ ಬಾಲಕನಾಗಿರುವಾಗ ಪರಿಪಾಲಕರಿಗೆ ಮತ್ತು ನಿರ್ವಾಹಕರಿಗೆ ವಿಧೇಯನಾಗಿರಬೇಕು. ಆದರೆ ತನ್ನ ತಂದೆಯು ಗೊತ್ತುಪಡಿಸಿದ ವಯಸ್ಸನ್ನು ತಲುಪಿದಾಗ ಆ ಬಾಲಕನು ಸ್ವತಂತ್ರನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದರೆ ಅವನ ತಂದೆಯು ಮುಂಚಿತವಾಗಿ ನೇಮಿಸಿದ ದಿನದವರೆಗೂ ಅವನು ಪೋಷಕರ ಹಾಗೂ ಆಡಳಿತಗಾರರ ಕೈಕೆಳಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೊ ಬಾರಿಕ್ ರ್‍ಹಾತಾನಾ, ಬಾಬಾನ್ ನಿರ್ದಾರ್ ಕರಲ್ಲೊ ಎಳ್ ಯೆಯ್ ಪತರ್ ತೆಕಾ ಬಗುನ್ ಘೆತಲ್ಯಾಂಚ್ಯಾ, ಅನಿ ಚಾಲ್ವುನ್ ನ್ಹೆತಲ್ಯಾಂಚ್ಯಾ ಹಾತಿ ಖಾಯ್ಲ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:2
7 ತಿಳಿವುಗಳ ಹೋಲಿಕೆ  

ನಿಮಗೆ ಕ್ರಿಸ್ತನಲ್ಲಿ ಬೋಧಕರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದ ತಂದೆಯಾಗಿದ್ದೇನೆ.


ಆದರೆ ನಾನು ಹೇಳುವುದೇನಂದರೆ, ವಾರಸುದಾರನು, ತಾನು ಆಸ್ತಿಗೆಲ್ಲಾ ಒಡೆಯನಾಗಿದ್ದರೂ ಬಾಲಕನಾಗಿರುವ ತನಕ ದಾಸನಂತೆಯೇ ಇರುವನು.


ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲತತ್ವಗಳಿಗೆ ಅಧೀನರಾಗಿದ್ದೆವು.


ನಿಶ್ಚಿತ ಕಾಲದಲ್ಲಿ ಪುನಃ ದಕ್ಷಿಣ ದಿಕ್ಕಿನ ದೇಶದ ಮೇಲೆ ನುಗ್ಗುವನು. ಆದರೆ ಮೊದಲು ಆದಂತೆಯೇ ಎರಡನೆಯ ಸಲ ಆಗದು.


ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು.


ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.


ನಾವು ನಂಬಿಕೆಯಿಂದ ಯೇಸು ಕ್ರಿಸ್ತನಲ್ಲಿ ನೀತಿವಂತರೆಂಬ ನಿರ್ಣಯವನ್ನು ಹೊಂದುವ ಕಾಲ ಬರುವ ತನಕ, ಮೋಶೆಯ ಧರ್ಮಶಾಸ್ತ್ರವು ನಮ್ಮನ್ನು ಮುನ್ನಡೆಸುವ ಪಾಲಕನಂತಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು