ಗಲಾತ್ಯದವರಿಗೆ 5:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಇವುಗಳನ್ನು ಯಾವ ಧರ್ಮಶಾಸ್ತ್ರವೂ ಆಕ್ಷೇಪಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಇಂಥವುಗಳನ್ನು ಯಾವ ಧರ್ಮಶಾಸ್ತ್ರವೂ ಆಕ್ಷೇಪಿಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಸಾಧುತ್ವ, ಇಂದ್ರಿಯ ನಿಗ್ರಹ ಇಂಥವುಗಳೇ. ಇವುಗಳನ್ನು ತಪ್ಪೆಂದು ಯಾವ ಧರ್ಮಶಾಸ್ತ್ರವೂ ಹೇಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಸಾತ್ವಿಕತೆ, ಸಂಯಮ ಇಂಥವುಗಳೇ. ಇವುಗಳಿಗೆ ವಿರೋಧವಾಗಿ ಯಾವ ನಿಯಮವೂ ಇಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಸಾದೆಪಾನ್, ಬರೊ ಗುನ್, ಅಪ್ನಾಕುಚ್ ಅಪ್ನಿ ಸಂಬಾಳ್ತಲೆ, ಅಸ್ಲೆ ಸಗ್ಳೆಚ್ ಹೊಯ್, ಖಾಯ್ದೊ ಹ್ಯಾ ಸಗ್ಳ್ಯಾಂಚ್ಯಾ ವಿರೊದ್ ನಾ. ಅಧ್ಯಾಯವನ್ನು ನೋಡಿ |