ಗಲಾತ್ಯದವರಿಗೆ 5:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಾವಾದರೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ ನಿರೀಕ್ಷೆ ಸಫಲವಾಗುವುದೆಂದು ಎದುರುನೋಡುವವರಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಾವಾದರೋ ಪವಿತ್ರಾತ್ಮರ ಮುಖಾಂತರ ವಿಶ್ವಾಸದಿಂದ ದೇವರೊಂದಿಗೆ ಸತ್ಸಂಬಂಧವನ್ನು ಹೊಂದುತ್ತೇವೆಂಬ ನಿರೀಕ್ಷೆ ಉಳ್ಳವರಾಗಿದ್ದೇವೆ; ಈ ನಿರೀಕ್ಷೆ ಸಫಲವಾಗುವುದನ್ನು ಎದುರುನೋಡುತ್ತಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಾವೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ ನಿರೀಕ್ಷೆ ಸಫಲವಾಗುವದೆಂದು ಎದುರುನೋಡುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ನಾವು ನಂಬಿಕೆಯ ಮೂಲಕ ನೀತಿವಂತರಾಗಿದ್ದೇವೆ ಎಂಬ ನಿರೀಕ್ಷೆ ನಮಗುಂಟು. ದೇವರಾತ್ಮನ ಸಹಾಯದಿಂದ ಈ ನಿರೀಕ್ಷೆ ಸಫಲವಾಗುವುದೆಂದು ತವಕದಿಂದ ಎದುರುನೋಡುತ್ತಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಾವಾದರೋ ನಂಬಿಕೆಯಿಂದ ನೀತಿವಂತರಾಗುವ ನಮ್ಮ ನಿರೀಕ್ಷೆಯನ್ನು ದೇವರ ಆತ್ಮನ ಮೂಲಕ ಆತುರದಿಂದ ಎದುರುನೋಡುತ್ತಿದ್ದೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಅಮಿ ತರ್ ಬರೊಸೊ ಥವ್ನ್ ಘೆವ್ನ್ ಹಾಂವ್, ದೆವ್ ಅಮ್ಕಾ ತೆಚ್ಯಾ ವಾಂಗ್ಡಾ ನಿತಿವಂತ್ ಕರ್‍ತಾ ಮನುನ್; ಅನಿ ತೆಚ್ಯಾಸಾಟ್ನಿಚ್ ಅಮ್ಚ್ಯಾ ವಿಶ್ವಾಸಾ ವೈನಾ ದೆವಾಚೆ ಕಾಮ್ ಕರ್‍ತಲ್ಯಾ ಆತ್ಮ್ಯಾಚ್ಯಾ ಬಳಾನ್ ಅಮಿ ವಾಟ್ ರಾಕುನ್ಗೆತ್ ಹಾಂವ್. ಅಧ್ಯಾಯವನ್ನು ನೋಡಿ |